Thursday, June 4, 2026
Homeಕರಾವಳಿಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

- Advertisement -
- Advertisement -

ಚಾರ್ಮಾಡಿ: ನಿನ್ನೆಯಿಂದ ಬಿಡದೆ ಸುರಿಯುತ್ತಿರುವ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿರುವ ಘಟನೆ ಚಾರ್ಮಾಡಿ ಘಾಟ್ ನ 9 ನೇ ತಿರುವಿನಲ್ಲಿ ನಡೆದಿದೆ.

ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಭಾರೀ ಮಂಜು ಕವಿದಿದ್ದ ಕಾರಣ ಈ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

- Advertisement -

Latest News

error: Content is protected !!