Friday, May 17, 2024
Homeಕರಾವಳಿಬೆಳ್ತಂಗಡಿಯ ಚಾರ್ಮಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಚಿರತೆ ಓಡಾಟ 

ಬೆಳ್ತಂಗಡಿಯ ಚಾರ್ಮಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಚಿರತೆ ಓಡಾಟ 

spot_img
- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ನಲ್ಲಿ ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆಯ ಪರ್ನಾಲೆ ಎಂಬಲ್ಲಿ ಹುಲಿ ಗಣತಿಗಾಗಿ ಅರಣ್ಯ ಇಲಾಖೆಯಿಂದ ಇಡಲಾದ ಕ್ಯಾಮರಾದಲ್ಲಿ ಚಿರತೆ ಓಡಾಡಿರುವ ಚಿತ್ರ ಸೆರೆಯಾಗಿದೆ.

ಮಾ.7ರ ಮುಂಜಾನೆ 4ರ ಸುಮಾರಿಗೆ ಇಲ್ಲಿ ಚಿರತೆ ಓಡಾಟ ನಡೆಸಿದೆ. ಪ್ರತಿ 5 ದಿನಗಳಿಗೊಮ್ಮೆ ಈ ಯೋಜನೆಯ ಚಿತ್ರಗಳನ್ನು ಸಂಗ್ರಹಿಸಲಾಗುತ್ತಿದ್ದು, ಚಿರತೆ ಓಡಾಟದ ಚಿತ್ರ ಕಂಡು ಬಂದಿದೆ. ಇದು ಇಲ್ಲಿನ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಈ ಪ್ರದೇಶವು ರಾಷ್ಟ್ರೀಯ ಹೆದ್ದಾರಿ ಸಮೀಪವಿದ್ದು, ಹೆದ್ದಾರಿಯಲ್ಲಿ ಆಗಾಗ ಚಿರತೆ ಓಡಾಡುವ ಕುರಿತು ವಾಹನ ಸವಾರರು ತಿಳಿಸಿದ್ದರು. ಸದ್ಯ ಕ್ಯಾಮೆರಾ ಟ್ರ್ಯಾಪಿಂಗ್​ನಲ್ಲಿ ಚಿರತೆ ಚಿತ್ರ ಸೆರೆಯಾಗಿದೆ.

- Advertisement -
spot_img

Latest News

error: Content is protected !!