Thursday, June 4, 2026
Homeಕರಾವಳಿಚೆಕ್ ಬೌನ್ಸ್ ಪ್ರಕರಣ, ತಲೆಮರೆಸಿಕೊಂಡಿದ್ದ ಸುಳ್ಯದ ಯುವಕನ ಬಂಧನ

ಚೆಕ್ ಬೌನ್ಸ್ ಪ್ರಕರಣ, ತಲೆಮರೆಸಿಕೊಂಡಿದ್ದ ಸುಳ್ಯದ ಯುವಕನ ಬಂಧನ

- Advertisement -
- Advertisement -

ಸುಳ್ಯ: ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುಳ್ಯದ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.

ಸುಳ್ಯದ ಮಡಪ್ಪಾಡಿ ಗ್ರಾಮದ ಪ್ರತೀಕ್ ಎಂಬಾತ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದಾನೆ. ಈತನ ಮೇಲೆ 12 ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಬಳಿಕ ಆತ ತಲೆ ಮರೆಸಿಕೊಂಡಿದ್ದ. ಸುಳ್ಯದ ಎಸ್ ಐ ನೇತೃತ್ವದ ತಂಡ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ

ಡಿ.16 ರಂದು ಆತನನ್ನು ಮಂಗಳೂರಿನಲ್ಲಿ ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಚೆಕ್

- Advertisement -

Latest News

error: Content is protected !!