- Advertisement -
![]()
- Advertisement -
ಉಡುಪಿ: ಉಡುಪಿ ನಗರಸಭೆಯ ಸಹಾಯಕ ಎಂಜಿನಿಯರ್ ಆಗಿ ಚೇತನ್ ಅವರನ್ನು ನೇಮಕ ಮಾಡಲಾಗಿದೆ.
ಉಡುಪಿ ನಗರಸಭೆಯಲ್ಲಿ ಖಾಲಿ ಇದ್ದ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗೆ ಚೇತನ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಚೇತನ್ ಹಾಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಸಹಾಯಕ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಪೌರಸೇವಾ ವೃಂದದ ಏಳು ಸಹಾಯಕ ಎಂಜಿನಿಯರ್ ಗಳನ್ನು ವರ್ಗಾವಣೆಗೊಳಿಸಿ ನಗರಾಭಿವೃದ್ಧಿ ಇಲಾಖೆ ನಿನ್ನೆ ಆದೇಶ ಹೊರಡಿಸಿದೆ.
- Advertisement -


