Tuesday, June 30, 2026
Homeಚಿಕ್ಕಮಗಳೂರುಚಿಕ್ಕಮಗಳೂರು: ಮುತ್ತೋಡಿ ಅಭಯಾರಣ್ಯದಲ್ಲಿ ಅಪರೂಪದ ದೃಶ್ಯ; ಒಂದೇ ಮರದಲ್ಲಿ ಪ್ರತ್ಯಕ್ಷವಾದ ಜೋಡಿ ಚಿರತೆ!

ಚಿಕ್ಕಮಗಳೂರು: ಮುತ್ತೋಡಿ ಅಭಯಾರಣ್ಯದಲ್ಲಿ ಅಪರೂಪದ ದೃಶ್ಯ; ಒಂದೇ ಮರದಲ್ಲಿ ಪ್ರತ್ಯಕ್ಷವಾದ ಜೋಡಿ ಚಿರತೆ!

- Advertisement -
- Advertisement -

ಚಿಕ್ಕಮಗಳೂರಿನ ಮುತ್ತೋಡಿ ಅಭಯಾರಣ್ಯದಲ್ಲಿ ಅಪರೂಪದ ದೃಶ್ಯವೊಂದು ಸೆರೆಯಾಗಿದೆ. ಪ್ರವಾಸಿಗರು ಸಫಾರಿಗೆ ತೆರಳಿದ್ದ ವೇಳೆ ಒಂದೇ ಮರದ ರೆಂಬೆಯ ಮೇಲೆ ಎರಡು ಚಿರತೆಗಳು ಆರಾಮವಾಗಿ ಕುಳಿತಿರುವ ರೋಮಾಂಚನಕಾರಿ ದೃಶ್ಯ ಕಂಡುಬಂದಿದೆ.

ಸಾಮಾನ್ಯವಾಗಿ ಈ ಭಾಗದಲ್ಲಿ ಇಂತಹ ದೃಶ್ಯಗಳು ಕಂಡುಬರುವುದು ತೀರಾ ಅಪರೂಪವಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

- Advertisement -

Latest News

error: Content is protected !!