Saturday, October 17, 2026
Homeತಾಜಾ ಸುದ್ದಿಚಿಕ್ಕಮಗಳೂರು ನೂತನ ಎಸ್ಪಿಯಾಗಿ ಹಕಾಯ್ ಅಕ್ಷಯ್ ಮಚೀಂದ್ರ

ಚಿಕ್ಕಮಗಳೂರು ನೂತನ ಎಸ್ಪಿಯಾಗಿ ಹಕಾಯ್ ಅಕ್ಷಯ್ ಮಚೀಂದ್ರ

- Advertisement -
- Advertisement -

ಚಿಕ್ಕಮಗಳೂರು: ಕರ್ನಾಟಕ ಸರ್ಕಾರ 13 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಅವರನ್ನು ಬೆಂಗಳೂರಿಗೆ ಗುಪ್ತಚರ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಹರೀಶ್ ಪಾಂಡೆ

ಬೆಂಗಳೂರಿನ ಗುಪ್ತಚರ ವಿಭಾಗದ ಎಸ್ಪಿ ಹಕಾಯ್ ಅಕ್ಷಯ್ ಮಚ್ಚಿಂದ್ರ ಅವರನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

- Advertisement -

Latest News

error: Content is protected !!