Thursday, July 16, 2026
Homeಕರಾವಳಿಬೆಳ್ತಂಗಡಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಭೇಟಿ:ಸೌಜನ್ಯ ಮನೆ ಹಾಗೂ ಘಟನಾ...

ಬೆಳ್ತಂಗಡಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಭೇಟಿ:ಸೌಜನ್ಯ ಮನೆ ಹಾಗೂ ಘಟನಾ ಸ್ಥಳಕ್ಕೆ ಭೇಟಿ

- Advertisement -
- Advertisement -

ಬೆಳ್ತಂಗಡಿ : ಅತ್ಯಾಚಾರ ಹಾಗೂ ಕೊಲೆಯಾದ ಸೌಜನ್ಯ ಮನೆಗೆ ಹಾಗೂ ಘಟನಾ ಸ್ಥಳಕ್ಕೆ ಆಗಸ್ಟ್ 20 ರಂದು ಸಂಜೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷರಾದ ನಾಗಣ್ಣ ಗೌಡ ಭೇಟಿ ನೀಡಿದರು.

ಮೊದಲು ಕೊಲೆಯಾಗಿ ಪತ್ತೆಯಾದ ನೇತ್ರಾವತಿ ಮಣ್ಣಸಂಖ ಪ್ರದೇಶಕ್ಕೆ ಭೇಟಿ ನೀಡಿ ಧರ್ಮಸ್ಥಳ ಪೊಲೀಸರಿಂದ ಮಾಹಿತಿ ಪಡೆದುಕೊಂಡರು. ನಂತರ ಸೌಜನ್ಯಳ ಪಂಗಾಳ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಂತ್ವನ ನೀಡಿ ಬಳಿಕ ಘಟನೆಗಳ ಬಗ್ಗೆ ಮಾತುಕತೆ ನಡೆಸಿದರು.

ನಾಗಣ್ಣ ಗೌಡ ಜೊತೆಯಲ್ಲಿ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಮತ್ತು ತಂಡ , ಸಿಡಿಪಿಓ ಪ್ರೀಯಾ ಅಗ್ನೇಸ್ ಮತ್ತಿತರರು ಭಾಗಿಯಾಗಿದ್ದರು. ಅಲ್ಲಿಂದ ನೇರ ಬೆಳ್ತಂಗಡಿ ಐಬಿ ಗೆ ಅಧಿಕಾರಿಗಳೊಂದಿಗೆ ನಡೆಯುವ ಸಭೆಗೆ ತೆರಳಿದರು.

- Advertisement -

Latest News

error: Content is protected !!