Monday, May 20, 2024
Homeಕರಾವಳಿಮಂಗಳೂರುಬೆಳ್ತಂಗಡಿ : ಎಸ್.ಡಿ.ಎಂ ಪ್ರೌಢಶಾಲೆಯ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

ಬೆಳ್ತಂಗಡಿ : ಎಸ್.ಡಿ.ಎಂ ಪ್ರೌಢಶಾಲೆಯ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

spot_img
- Advertisement -
- Advertisement -

ಬೆಳ್ತಂಗಡಿ : 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು , ಬೆಳ್ತಂಗಡಿ ಎಸ್.ಡಿ.ಎಂ ಪ್ರೌಢ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರವರು 625 ರಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ 2 ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಇವರು ಬೆಳ್ತಂಗಡಿಯ ಗಣೇಶ್ ರಾಮಚಂದ್ರ ಭಟ್ ಮತ್ತು ಮಾಲಿನಿ ದಂಪತಿಯ ಪುತ್ರ.

- Advertisement -
spot_img

Latest News

error: Content is protected !!