Tuesday, July 14, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣದ ಆರೋಪಿ BNSS 183 ಹೇಳಿಕೆ ನೀಡಲು ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.25 ರಂದು 11 ಗಂಟೆಗೆ ಶಿವಮೊಗ್ಗ ಜೈಲಿನಿಂದ ಕರೆದುಕೊಂಡು ಬಂದಿದ್ದು 12 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

ಇಂದು ನ್ಯಾಯಾಲಯದಲ್ಲಿ ಸಂಜೆಯವರೆಗೆ ಚಿನ್ನಯ್ಯನ ಹೇಳಿಕೆ ಮಾತ್ರ ನ್ಯಾಯಾಧೀಶರು ದಾಖಲು ಮಾಡಲಿದ್ದಾರೆ.

- Advertisement -

Latest News

error: Content is protected !!