Thursday, July 16, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬುರುಡೆ ಚಿನ್ನಯ್ಯನಿಗೆ ನ್ಯಾಯಾಂಗ ಬಂಧನ: ಚಿನ್ನಯ್ಯ ಭದ್ರತಾ ದೃಷ್ಟಿಯಿಂದ ಶಿವಮೊಗ್ಗ ಜೈಲಿಗೆ

ಬೆಳ್ತಂಗಡಿ : ಬುರುಡೆ ಚಿನ್ನಯ್ಯನಿಗೆ ನ್ಯಾಯಾಂಗ ಬಂಧನ: ಚಿನ್ನಯ್ಯ ಭದ್ರತಾ ದೃಷ್ಟಿಯಿಂದ ಶಿವಮೊಗ್ಗ ಜೈಲಿಗೆ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್‌.ಐ.ಟಿ ಕಸ್ಟಡಿ ಅಂತ್ಯವಾಗಿರುವುದರಿಂದ ಸೆ.6 ರಂದು ಸಂಜೆ 3.10 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಧೀಶರು ವಿಜಯೇಂದ್ರ ಹೆಚ್.ಟಿ ಮುಂದೆ ಹಾಜರುಪಡಿಸಿದ್ದು. ನ್ಯಾಯಾಲಯ ಚಿನ್ನಯ್ಯನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಚಿನ್ನಯ್ಯನನ್ನು ಭದ್ರತಾ ದೃಷ್ಟಿಯಿಂದ ಶಿವಮೊಗ್ಗ ಜೈಲಿಗೆ ನ್ಯಾಯಾಲಯ ಕಳುಹಿಸಿದೆ.

- Advertisement -

Latest News

error: Content is protected !!