Friday, June 26, 2026
Homeತಾಜಾ ಸುದ್ದಿಬೆಳ್ತಂಗಡಿ : ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಹೇಳಿಕೆ ಅಂತ್ಯ; ಚಿನ್ನಯ್ಯನ ಮೂರು ದಿನಗಳ ಹೇಳಿಕೆ...

ಬೆಳ್ತಂಗಡಿ : ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಹೇಳಿಕೆ ಅಂತ್ಯ; ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನನ್ನು ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಸೆ.27 ರಂದು ಬೆಳಗ್ಗೆ ಶಿವಮೊಗ್ಗ ಪೊಲೀಸರು ಕರೆದುಕೊಂಡು ಬಂದಿದ್ದರು. ಬೆಳ್ತಂಗಡಿ11:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೇಳಿಕೆ ನೀಡಿದ ಊಟದ ಬಳಿಕ ಮತ್ತೆ 2:45 ರಿಂದ 4:30 ಗಂಟೆಯವರೆಗೆ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಿದ್ದಾನೆ‌.

ಸತತ ಮೂರು ಬಾರಿ ಕೋರ್ಟ್ ನಲ್ಲಿ ಹೇಳಿಕೆ ಇಂದು ಮುಕ್ತಾಯವಾಗಿದ್ದು. ಚಿನ್ನಯ್ಯನನ್ನು ಶಿವಮೊಗ್ಗ ಜೈಲಿಗೆ ವಾಪಸ್ ಪೊಲೀಸರು ಕರೆದುಕೊಂಡು ಹೋಗಿದ್ದಾರೆ‌‌.

- Advertisement -

Latest News

error: Content is protected !!