Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಪತ್ನಿ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರು

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಪತ್ನಿ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರು

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣದ ಮಾಜಿ ಮಾಸ್ಕ್ ಮ್ಯಾನ್ ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಅ.13 ರಂದು ಬೆಳಗ್ಗೆ 9:30 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ.

ಬುರುಡೆ ಚಿನ್ನಯ್ಯನಿಗೆ ಸಂಬಂಧಿಸಿದ ಕೆಲ ಮಾಹಿತಿಗಾಗಿ ಎಸ್.ಐ.ಟಿ ಅಧಿಕಾರಿಗಳು ಕರೆಸಿದ್ದಾರೆ ಎನ್ನಲಾಗಿದೆ

- Advertisement -

Latest News

error: Content is protected !!