Friday, June 5, 2026
Homeಕರಾವಳಿಮಂಗಳೂರಿನಲ್ಲಿ ಸಾವರ್ಕರ್ ಕುರಿತು ಚಿಂತನ ಗಂಗಾ ಕಾರ್ಯಕ್ರಮ

ಮಂಗಳೂರಿನಲ್ಲಿ ಸಾವರ್ಕರ್ ಕುರಿತು ಚಿಂತನ ಗಂಗಾ ಕಾರ್ಯಕ್ರಮ

- Advertisement -
- Advertisement -

ಮಂಗಳೂರು: ಸ್ವಾತಂತ್ರ್ಯ ವೀರ ವಿನಾಯಕ ದಾಮೋದರ ಸಾವರ್ಕರ್ ಬಗ್ಗೆ ಚಿಂತನ ಗಂಗಾ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು.

ಮಂಗಳೂರಿನ ಡೊಂಗರಕೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಬ್ರಿಗೇಡ್ ‌ಮುಖಂಡ ಚಕ್ರವರ್ತಿ ಸೂಲಿಬೆಲೆ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಸಾವರ್ಕರ್ ಬಗ್ಗೆ ಪ್ರಧಾನ ಭಾಷಣ ಮಾಡಿದರು.


ಸಾವರ್ಕರ್ ನಿಂದನೆಗೆ ಪ್ರತ್ಯುತ್ತರ ಎಂಬ ಹೆಸರಿನಲ್ಲಿ ಕಾರ್ಯಕ್ರಮ ನಡೆಯಿತು.

- Advertisement -

Latest News

error: Content is protected !!