Friday, June 5, 2026
Homeಕರಾವಳಿಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾರತದ ಬ್ಯಾಡ್ಮಿಂಟನ್ ಆಟಗಾರ ಚಿರಾಗ್ ಶೆಟ್ಟಿ ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾರತದ ಬ್ಯಾಡ್ಮಿಂಟನ್ ಆಟಗಾರ ಚಿರಾಗ್ ಶೆಟ್ಟಿ ಭೇಟಿ

- Advertisement -
- Advertisement -

ಬೆಳ್ತಂಗಡಿ : ಭಾರತದ ಬ್ಯಾಡ್ಮಿಂಟನ್ ಆಟಗಾರ ಚಿರಾಗ್ ಶೆಟ್ಟಿ ಮಾ.18 ರಂದು(ಇಂದು) ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ವಿಶೇಷ ದರ್ಶನ ಪಡೆದರು.

ದೇವಾಲಯ ಭೇಟಿ ಮಾಡಿದ ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. ಭೇಟಿ ವೇಳೆ ಧರ್ಮಸ್ಥಳ ದೇವಾಲಯದ ಮ್ಯಾನೇಜರ್ ಪಾರ್ಶ್ವನಾಥ್ ಸ್ವಾಗತಿಸಿದರು.

- Advertisement -

Latest News

error: Content is protected !!