Sunday, June 7, 2026
Homeಕರಾವಳಿಬೆಳ್ಳಾರೆಯ ಪೆರುವಾಜೆಯಲ್ಲಿ ಹಂದಿಗೆ ಇಟ್ಟ ಉರುಳಿಗೆ ಬಿದ್ದ ಚಿರತೆ

ಬೆಳ್ಳಾರೆಯ ಪೆರುವಾಜೆಯಲ್ಲಿ ಹಂದಿಗೆ ಇಟ್ಟ ಉರುಳಿಗೆ ಬಿದ್ದ ಚಿರತೆ

- Advertisement -
- Advertisement -

ಬೆಳ್ಳಾರೆ:  ಹಂದಿಗೆ ಅಂತಾ ಇಟ್ಟಿದ್ದ ಉರುಳಿಗೆ ಚಿರತೆಯೊಂದು ಬಿದ್ದಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪ ಪೆರುವಾಜೆಯಲ್ಲಿ ನಡೆದಿದೆ. ಪೆರುವಾಜೆಯ ಕಾನಾವಿನಲ್ಲಿ ಚಿರತೆ ಉರುಳಿಗೆ ಬಿದ್ದಿದೆ.

ಸ್ಥಳಕ್ಕೆ ಪೆರುವಾಜೆ ವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜೆ ಹಾಗೂ ಸಿಬ್ಬಂದಿ ಆಗಮಿಸಿದ್ದು, ಅರವಳಿಕೆ ತಜ್ಞರು ಬಂದ ಬಳಿಕ ಚಿರತೆಯನ್ನು ಸೆರೆ ಹಿಡಿಯಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!