Tuesday, June 18, 2024
Homeಕರಾವಳಿಉಡುಪಿಚಿತ್ರದುರ್ಗ ಸಿರಿಗೆರೆ ಶ್ರೀತರಳಬಾಳು ಜಗದ್ಗುರು ಬೃಹನ್ಮಠದ ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಉಡುಪಿಗೆ ಭೇಟಿ !

ಚಿತ್ರದುರ್ಗ ಸಿರಿಗೆರೆ ಶ್ರೀತರಳಬಾಳು ಜಗದ್ಗುರು ಬೃಹನ್ಮಠದ ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಉಡುಪಿಗೆ ಭೇಟಿ !

spot_img
- Advertisement -
- Advertisement -

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಅದಮಾರು ಮಠದ ಪರ್ಯಾಯ ಮಂಗಲೋತ್ಸವದ ‘ವಿಶ್ವಾರ್ಪಣಮ್ ‘ ಸಮಾರಂಭಕ್ಕೆ ಚಿತ್ರದುರ್ಗ ಸಿರಿಗೆರೆ ಶ್ರೀತರಳಬಾಳು ಜಗದ್ಗುರು ಬೃಹನ್ಮಠದ ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ಆಗಮಿಸಿದ್ದರು.

ಈ ಸಂದರ್ಭ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕಾರ್ಯವಾಹ ಎನ್.ತಿಪ್ಪೇಸ್ವಾಮಿಯವರು ವಿಶೇಷ ಉಪನ್ಯಾಸ ನೀಡಿದರು. ಅಭ್ಯಾಗತರಾಗಿ ದಂಡತೀರ್ಥ ಡಾ.ಸೀತಾರಾಮ ಭಟ್ ಭಾಗವಹಿಸಿದ್ದರು.

ಮಠದ ವ್ಯವಸ್ಥಾಪಕರಾದ ಗೋವಿಂದರಾಜ್ ಸ್ವಾಗತಿಸಿದರು. ಮಠದ ಆಸ್ಥಾನ ವಿದ್ವಾಂಸರಾದ ಕೃಷ್ಣರಾಜ ಭಟ್ ಕುತ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು .

- Advertisement -
spot_img

Latest News

error: Content is protected !!