Friday, June 5, 2026
Homeತಾಜಾ ಸುದ್ದಿದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್

ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್

- Advertisement -
- Advertisement -

ಹೈದರಾಬಾದ್: ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅವರನ್ನು ಅರೆಸ್ಟ್ ಮಾಡಲಾಗಿದೆ.ಲೈಂಗಿಕ ದೌರ್ಜನ್ಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅವರನ್ನು ಬಂಧಿಸಲಾಗಿದೆ.


ಯುವತಿಯೊಬ್ಬಳು ಜಾನಿ ಮಾಸ್ಟರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಯುವತಿಯ ದೂರಿನ ಹಿನ್ನೆಲೆಯಲ್ಲಿ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ ಜೀರೋ ಎಫ್ ಐಆರ್ ದಾಖಲಾಗಿತ್ತು. ಆ ಬಳಿಕ ನೃತ್ಯ ನಿರ್ದೇಶಕ ತಲೆ ಮರೆಸಿಕೊಂಡಿದ್ದರು.

ಮೂರು ದಿನಗಳಿಂದ ಹುಡುಕಾಡುತ್ತಿದ್ದ ಹೈದರಾಬಾದ್ ನ ಪೊಲೀಸರು ನಾಲ್ಕು ತಂಡಗಳಾಗಿ ಶೋಧ ನಡೆಸಿದ್ದರು. ಇಂದು (ಸೆಪ್ಟೆಂಬರ್ 19) ಬೆಳಗ್ಗೆ ಗೋವಾದಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಇನ್ನೊಂದು ಕಡೆಗೆ ಜಾನಿ ಮಾಸ್ಟರ್ ವಿರುದ್ಧ ಪೋಕ್ಸೊ ಪ್ರಕರಣ ಕೂಡ ಇವರ ಮೇಲೆ ದಾಖಲಾಗಿದೆ.

- Advertisement -

Latest News

error: Content is protected !!