Monday, June 29, 2026
Homeಕರಾವಳಿಮಂಗಳೂರು: ಯಕ್ಷಗಾನ ಚೌಕಿಯಲ್ಲೇ ಚೌಕಿ ಸಹಾಯಕ ಹೃದಯಾಘಾತದಿಂದ ಮೃತ್ಯು

ಮಂಗಳೂರು: ಯಕ್ಷಗಾನ ಚೌಕಿಯಲ್ಲೇ ಚೌಕಿ ಸಹಾಯಕ ಹೃದಯಾಘಾತದಿಂದ ಮೃತ್ಯು

- Advertisement -
- Advertisement -

ಮಂಗಳೂರು: ಯಕ್ಷಗಾನ ಚೌಕಿಯಲ್ಲೇ ಕಟೀಲು ಮೇಳದ ಚೌಕಿ ಸಹಾಯಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ನಡೆದಿದೆ.

ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ ಮಣಿನಾಲ್ಕೂರು ಗ್ರಾಮದ ಕೊಡಂಗೆ ನಿವಾಸಿ ಅಚ್ಯುತ ನಾಯಕ್ ಮೃತಪಟ್ಟವರು.

ಕಳೆದ ಹಲವು ವರ್ಷಗಳಿಂದ ಕಟೀಲು ಮೇಳದ ಚೌಕಿ ಸಹಾಯಕರಾಗಿ ಇವರು ಕಾರ್ಯ ನಿರ್ವಹಿಸುತ್ತಿದ್ದರು.

- Advertisement -

Latest News

error: Content is protected !!