Thursday, July 16, 2026
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯ 3 ಮಹಿಳಾ ವಕೀಲರು ನ್ಯಾಯಾಧೀಶರಾಗಿ ನೇಮಕ

ದಕ್ಷಿಣಕನ್ನಡ ಜಿಲ್ಲೆಯ 3 ಮಹಿಳಾ ವಕೀಲರು ನ್ಯಾಯಾಧೀಶರಾಗಿ ನೇಮಕ

- Advertisement -
- Advertisement -

ಇತ್ತೀಚೆಗೆ ನಡೆದ ಸಿವಿಲ್ ನ್ಯಾಯಾಧೀಶರ ಪರೀಕ್ಷೆಗೆ ಹಾಜರಾಗಿದ್ದ ದಕ್ಷಿಣ ಕನ್ನಡ (ದ.ಕ) ಜಿಲ್ಲೆಯ ಮೂವರು ವಕೀಲರು ಪರೀಕ್ಷೆಯಲ್ಲಿ ತೇರ್ಗಡೆಯಾಗಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.

ಅವರೆಂದರೆ ಸುನೀತಾ ಭಂಡಾರಿ, ಶ್ರುತಿ ಕೆ ಎಸ್ ಮತ್ತು ಜಾಯ್ಲಿನ್. ನ್ಯಾಯಾಧೀಶರ ನೇಮಕಾತಿ ಸಮಿತಿ ಪ್ರಕಟಿಸಿದ 75 ಯಶಸ್ವಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಮೂವರು ಸೇರಿದ್ದಾರೆ.

ಸುನೀತಾ ಭಂಡಾರಿ ಮೂಡುಬಿದಿರೆ ಬಾರ್ ಕೌನ್ಸಿಲ್ ಸದಸ್ಯರಾಗಿದ್ದಾರೆ. ಜಾಯ್ಲಿನ್ ಮಂಗಳೂರು ಬಾರ್ ಕೌನ್ಸಿಲ್ ಸದಸ್ಯೆಯಾಗಿದ್ದಾರೆ.

- Advertisement -

Latest News

error: Content is protected !!