- Advertisement -
![]()
- Advertisement -
ಬೆಳ್ತಂಗಡಿ : ಸರಕಾರ 31 ಮಂದಿ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ್ದು. ಹೊಸದಾಗಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ಸ್ಥಾನಕ್ಕೆ ಕೂಡ ನೇಮಕ ಮಾಡಿದೆ.
ಹೊಸದಾಗಿ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿರುವ ಸಿ.ಕೆ.ರೋಹಿನಿ ಅವರನ್ನು ನೇಮಕ ಮಾಡಿ ನ.4 ರಂದು ಸರಕಾರ ಆದೇಶ ಹೊರಡಿಸಿದೆ.
ಡಿವೈಎಸ್ಪಿ ಸಿ.ಕೆ.ರೋಹಿಣಿ 2022 ರ ಬ್ಯಾಚ್ ನಲ್ಲಿ ನೇರ ನೇಮಕವಾದ ಡಿವೈಎಸ್ಪಿಯಾಗಿದ್ದಾರೆ.
- Advertisement -


