Saturday, June 6, 2026
Homeಕರಾವಳಿಮಂಗಳೂರುಮಂಗಳೂರು;  ಸಾಮಾಜಿಕ ಜಾಲತಾಣದಲ್ಲಿ ಜು. 26 ರಂದು ಶಾಲೆಗಳಿಗೆ ರಜೆ ಎಂಬ ಸುಳ್ಳು ಸಂದೇಶ ವೈರಲ್...

ಮಂಗಳೂರು;  ಸಾಮಾಜಿಕ ಜಾಲತಾಣದಲ್ಲಿ ಜು. 26 ರಂದು ಶಾಲೆಗಳಿಗೆ ರಜೆ ಎಂಬ ಸುಳ್ಳು ಸಂದೇಶ ವೈರಲ್ ; ಜಿಲ್ಲಾಡಳಿತದಿಂದ ಸ್ಪಷ್ಟನೆ

- Advertisement -
- Advertisement -

ಮಂಗಳೂರು;  ಸಾಮಾಜಿಕ ಜಾಲತಾಣದಲ್ಲಿ ಜು. 26 ರಂದು ಶಾಲೆಗಳಿಗೆ ರಜೆ ಎಂಬ ಸುಳ್ಳು ಸಂದೇಶ ವೈರಲ್ ಆಗುತ್ತಿದ್ದು ಈ ಬಗ್ಗೆ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ಸಾಮಾಜಿಕ ಜಾಲತಾಣದಲ್ಲಿ ಜು. 26 ರಂದು ಶಾಲೆಗಳಿಗೆ ರಜೆ ಎಂಬ ಸುಳ್ಳು ಸಂದೇಶ ವೈರಲ್ ಆಗುತ್ತಿರುವ ಬಗ್ಗೆ ಸಂದೇಶ ವೈರಲ್ ಆಗುತ್ತಿದ್ದು ಶನಿವಾರ ಯಾವುದೇ ರಜೆ ಇದುವರೆಗೂ ಘೋಷಣೆ ಆಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

- Advertisement -

Latest News

error: Content is protected !!