Friday, May 24, 2024
Homeಕರಾವಳಿಉಡುಪಿಉಡುಪಿಯಲ್ಲಿ ಕೊರೋನಾ ಪಾಸಿಟಿವಿಟಿ ದರ ಇಳಿಕೆ: ಒಂಭತ್ತರಿಂದ ದ್ವಿತೀಯ ಪಿಯುಸಿವರೆಗಿನ ತರಗತಿ ಸೆ.1 ರಿಂದ...

ಉಡುಪಿಯಲ್ಲಿ ಕೊರೋನಾ ಪಾಸಿಟಿವಿಟಿ ದರ ಇಳಿಕೆ: ಒಂಭತ್ತರಿಂದ ದ್ವಿತೀಯ ಪಿಯುಸಿವರೆಗಿನ ತರಗತಿ ಸೆ.1 ರಿಂದ ಆರಂಭ!

spot_img
- Advertisement -
- Advertisement -

ಉಡುಪಿ, ಆ.30: ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊರೋನ ಪಾಸಿಟಿವಿಟಿ ದರವು ಶೇ.1.4ಗೆ ಇಳಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸೆ.1ರಿಂದ ಒಂಭತ್ತರಿಂದ ದ್ವೀತಿಯ ಪಿಯುಸಿವರೆಗಿನ ತರಗತಿಗಳನ್ನು ಆರಂಭಿಸಲು ಜಿಲ್ಲಾಡಳಿತವು ನಿರ್ಧರಿಸಿದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,9ನೇ ತರಗತಿಯಿಂದ ದ್ವಿತೀಯ ಪಿಯು ವರೆಗೆ ಶಾಲಾರಂಭ ಮಾಡುವ ಬಗ್ಗೆ ಜಿಲ್ಲಾಡಳಿತ ನಿರ್ಣಯ ಕೈಗೊಂಡಿದೆ . ಸೆಪ್ಟಂಬರ್ 1ರಿಂದ ತರಗತಿಗಳು ಆರಂಭವಾಗಲಿವೆ.ಖಾಸಗಿ ಶಿಕ್ಷಣ ಸಂಸ್ಥೆಗಳು ಎಚ್ಚರಿಕೆಯಿಂದ ಗಮನಿಸಬೇಕು.ಆದರೆ ಶಿಕ್ಷಕರಿಗೆ ಲಸಿಕೆ ಕಡ್ಡಾಯ.ಕೋವಿಡ್ ನಿಯಮಾವಳಿ ಅರ್ಥೈಸಿಕೊಂಡು ತರಗತಿ ಆರಂಭಿಸಲಾಗುವುದು ಎಂದು ಹೇಳಿದರು.

- Advertisement -
spot_img

Latest News

error: Content is protected !!