Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಮೈರೋಳ್ತಡ್ಕ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಮೈರೋಳ್ತಡ್ಕ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಸ್ವಚ್ಛತಾ ಅಭಿಯಾನ

- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕದಲ್ಲಿ ಶಾಲಾ ಆವರಣ, ಮೈದಾನ, ಅಡಿಕೆ ತೋಟದಲ್ಲಿ ಕಳೆ ಗಿಡಗಳ್ನು ತೆಗೆಯುವ ಸ್ವಚ್ಚತಾ ಅಭಿಯಾನ ಹಾಗೂ  ಶ್ರಮದಾನ ಕಾರ್ಯಕ್ರಮ ನಡೆಯಿತು.

ಸುಮಾರು 50 ಜನ ವಿದ್ಯಾರ್ಥಿಗಳ  ಪೋಷಕರು,ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು,ಉಪಾಧ್ಯಕ್ಷರು,ಸರ್ವಸದಸ್ಯರು,ಶಾಲಾ ಮುಖ್ಯೋಪಾಧ್ಯಾಯರು ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!