Thursday, July 16, 2026
Homeಕರಾವಳಿಕಣಿಯೂರು ಗ್ರಾಮ ಪಂಚಾಯತ್ ವತಿಯಿಂದ ಪದ್ಮುಂಜ ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಕಣಿಯೂರು ಗ್ರಾಮ ಪಂಚಾಯತ್ ವತಿಯಿಂದ ಪದ್ಮುಂಜ ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

- Advertisement -
- Advertisement -

ಪದ್ಮುಂಜ: ಕಣಿಯೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಪ್ರಯುಕ್ತ ಪದ್ಮುಂಜ ಪೇಟೆಯಲ್ಲಿ ಸ್ವಚ್ಛತೆಯ ಜಾಗೃತಿ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಗೋಪಾಲ ಗೌಡ, ಸದಸ್ಯರಾದ ಯಶೋಧರ ಶೆಟ್ಟಿ, ಅಮಿತ್ ಕುಮಾರ್,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಗೌಡ,ಸಿ.ಎ. ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ,ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಬಾಬು ಗೌಡ, ನಿರ್ದೇಶಕರಾದ ಶಾರದಾ ಗೌಡ, ಮಾಜಿ ತಾ.ಪಂ.ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಗೌಡ,ಅವಿನಾಶ್ ರಾವ್,ಪ್ರಸ್ತುತ್ ಜೈನ್,ಪುರಂದರ ಗೌಡ, ಪದ್ಮುಂಜ ರಿಕ್ಷಾ ಚಾಲಕರು,ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!