Friday, June 5, 2026
Homeಕರಾವಳಿಉಡುಪಿಉಡುಪಿಯಲ್ಲಿ ನಾಪತ್ತೆಯಾಗಿದ್ದ ಲೆಕ್ಕಪರಿಶೋಧಕನ ಶವ ಬಾವಿಯಲ್ಲಿ ಪತ್ತೆ

ಉಡುಪಿಯಲ್ಲಿ ನಾಪತ್ತೆಯಾಗಿದ್ದ ಲೆಕ್ಕಪರಿಶೋಧಕನ ಶವ ಬಾವಿಯಲ್ಲಿ ಪತ್ತೆ

- Advertisement -
- Advertisement -

ಉಡುಪಿ: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಲೆಕ್ಕ ಪರಿಶೋಧಕನ ಶವ ಮನೆಯ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕರಂಬಳ್ಳಿ ವಿ.ಎಮ್ ನಗರದ ನಿವಾಸಿ ಸತೀಶ್ ಕುಮಾರ್ (54) ಎಂದು ಗುರುತಿಸಲಾಗಿದ್ದು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.


ಸತೀಶ್ ಕುಮಾರ್ ಕಳೆದ ಕೆಲವು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದರು, ವ್ಯಕ್ತಿ ಮೃತಪಟ್ಟು ಒಂದು ವಾರ ಕಳೆದಿರಬಹುದೆಂದು ಹೇಳಲಾಗುತ್ತಿದೆ. ಇನ್ನು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

- Advertisement -

Latest News

error: Content is protected !!