Tuesday, July 14, 2026
Homeತಾಜಾ ಸುದ್ದಿಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ ಕೊಡುವ ಆದೇಶ ಮಾಡುತ್ತೇನೆ; ಸಿಎಂ ಬಸವರಾಜ ಬೊಮ್ಮಾಯಿ...

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ ಕೊಡುವ ಆದೇಶ ಮಾಡುತ್ತೇನೆ; ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ

- Advertisement -
- Advertisement -

ದೊಡ್ಡಬಳ್ಳಾಪುರ; ಇಲ್ಲಿ ನಡೆಯುತ್ತಿರುವ ಬಿಜೆಪಿ ಜನ ಸ್ಪಂದನಾ ಸಮಾವೇಶದಲ್ಲಿ ಸಿಎಂ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.

ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ  ನನ್ನ ಕಚೇರಿಯಲ್ಲಿ ಕೆಲಸ ಕೊಡುವ ಆದೇಶ ಮಾಡುತ್ತೇನೆ ಎಂದು ಸಿಎಂ ಹೇಳುಮ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

- Advertisement -

Latest News

error: Content is protected !!