Wednesday, October 5, 2022
Homeತಾಜಾ ಸುದ್ದಿಸಿದ್ದರಾಮಯ್ಯಗೆ ಜೀವ ಬೆದರಿಕೆ ಹಿನ್ನೆಲೆ: ಸೂಕ್ತ ಭದ್ರತೆ ನೀಡುವುದಾಗಿ ಸಿಎಂ ಭರವಸೆ

ಸಿದ್ದರಾಮಯ್ಯಗೆ ಜೀವ ಬೆದರಿಕೆ ಹಿನ್ನೆಲೆ: ಸೂಕ್ತ ಭದ್ರತೆ ನೀಡುವುದಾಗಿ ಸಿಎಂ ಭರವಸೆ

- Advertisement -
- Advertisement -

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆ ನೀಡುವುದಾಗಿ ಸಿಎಂ ಬಸವರಾಜು ಬೊಮ್ಮಾಯಿ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಈ ವಿಚಾರವಾಗಿ ಈಗಾಗಲೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಬಳಿ ಮಾತನಾಡಿದ್ಧೇನೆ. ಅವರಿಗೆ ಜೀವ ಬೆದರಿಗೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ನಿಟ್ಟಿನಲ್ಲಿ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ, ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ. ಡಿಜಿ ಅವರ ಬಳಿಯೂ ಮಾತನಾಡಿದ್ದೇನೆ ಎಂದರು.

- Advertisement -
spot_img
spot_img
- Advertisment -

Latest News

error: Content is protected !!