Wednesday, July 15, 2026
Homeಕರಾವಳಿಉಡುಪಿಉಡುಪಿ: ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ: ಸುಳ್ಳು ಅಂದ್ರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೆ ಸುಳ್ಳು: ಸಿಎಂ ಬೊಮ್ಮಾಯಿ

ಉಡುಪಿ: ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ: ಸುಳ್ಳು ಅಂದ್ರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೆ ಸುಳ್ಳು: ಸಿಎಂ ಬೊಮ್ಮಾಯಿ

- Advertisement -
- Advertisement -

ಉಡುಪಿ:  ಸಿದ್ದರಾಮಯ್ಯ ಇದುವರೆಗೂ ಹೇಳಿದ್ದು ಯಾವುದೂ ಸತ್ಯ ಆಗಿಲ್ಲ. ಅವರು ತಾವೇ ಅಧಿಕಾರಕ್ಕೆ ಬರ್ತೀವಿ ಅನ್ನುವ ಭ್ರಮೆಯಲ್ಲಿದ್ದಾರೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಹೇಳಿದ್ರು.

ಆದಿಉಡುಪಿ ಹೆಲಿಪ್ಯಾಡ್  ನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ.  ಜೀವನದಲ್ಲಿ ಇಂತಹ ಭ್ರಷ್ಟ ಸರ್ಕಾರ ನೋಡಿಲ್ಲ. ಭ್ರಷ್ಟಾಚಾರ ಆರಂಭವಾಗಿದ್ದೇ ಕಾಂಗ್ರೆಸ್ ನಿಂದ. ಸುಳ್ಳು ಅಂದ್ರೆ ಕಾಂಗ್ರೆಸ್-ಕಾಂಗ್ರೆಸ್ ಅಂದ್ರೆ ಸುಳ್ಳು ಎಂದು ಹೇಳಿದ್ರು.

- Advertisement -

Latest News

error: Content is protected !!