Friday, June 5, 2026
Homeಕರಾವಳಿಉಡುಪಿನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ ; ಸಿಎಂ ಬಸವರಾಜ ಬೊಮ್ಮಾಯಿ!

ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ ; ಸಿಎಂ ಬಸವರಾಜ ಬೊಮ್ಮಾಯಿ!

- Advertisement -
- Advertisement -

ಉಡುಪಿ: ಇಂದು ವಿಶ್ವ ಅಂಗಾಂಗ ದಾನ ದಿನವಾಗಿದ್ದು, ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕರೆ ನೀಡಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ವಲ್ಡ್ ಆರ್ಗನ್ ಡೊನೇಶನ್ ಡೇ ,ಇತ್ತೀಚಿಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಸಬಹುದು. ಅಂಗಾಂಗ ಕಸಿ ಯಶಸ್ವಿಯಾಗುತ್ತಿದೆ. ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು.ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ ಎಂದರು.

ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ.ಇತರರು ಕೂಡ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ.ನಿಮ್ಮಿಂದ ಇನ್ನೊಂದು ಜೀವ ಉಳಿಸಲು ಸಾಧ್ಯವಿದ್ದರೆ ಯಾಕೆ ಮಾಡಬಾರದು? ಎಲ್ಲರೂ ಕೂಡ ಈ ಕುರಿತು ಸಂಕಲ್ಪ ಮಾಡೋಣ.ಕಿಡ್ನಿ ,ಹಾರ್ಟ್ ,ಲಿವರ್ ಇನ್ನೊಬ್ಬರ ಉಪಯೋಗಕ್ಕೆ ಬರಲಿ ಎಂದು ಹೇಳಿದರು.

- Advertisement -

Latest News

error: Content is protected !!