- Advertisement -
- Advertisement -
ಉಡುಪಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಉಡುಪಿಗೆ ಆಗಮಿಸಲಿದ್ದಾರೆ. ನಾಳೆ ಮಧ್ಯಾಹ್ನ 2.30 ಕ್ಕೆ ಕಾರ್ಕಳ ತಾಲೂಕು ಕ್ರೀಡಾಂಗಣದ ಹೆಲಿಪ್ಯಾಡ್ ಗೆ ಆಗಮಿಸಿ, ನಂತರ ಯರ್ಲಪಾಡಿ-ಬೈಲೂರಿನ ಪರಶುರಾಮ ಥೀಂ ಪಾರ್ಕ್ ನಲ್ಲಿ ಶ್ರೀ ಪರಶುರಾಮ ಥೀಂ ಪಾರ್ಕ್ ಹಾಗೂ ಶ್ರೀ ಪರಶುರಾಮ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಅಲ್ಲಿಂದ ನೇರವಾಗಿ ಅವರು ಹೆಲಿಕ್ಯಾಪ್ಟರ್ ನಲ್ಲಿ ಹಂಪಿಗೆ ತೆರಳಲಿದ್ದಾರೆ ಎನ್ನಲಾಗಿದೆ.
- Advertisement -
