Saturday, May 4, 2024
Homeತಾಜಾ ಸುದ್ದಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಎಸ್ ಯಡಿಯೂರಪ್ಪ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಎಸ್ ಯಡಿಯೂರಪ್ಪ

spot_img
- Advertisement -
- Advertisement -

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಘೋಷಿಸಿದ್ದಾರೆ.

ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಅಧಿಕಾರಕ್ಕೆ ಬಂದ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಇಂದಿಗೆ ಎರಡು ವರ್ಷ ತುಂಬಿದೆ. ಈ ಹಿನ್ನಲೆಯಲ್ಲಿ ಇಂದು ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಗದ್ಗಿತರಾಗಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ,ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಮದ್ಯಾಹ್ನದ ನಂತರ ರಾಜಭವನಕ್ಕೆ ಹೋಗಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡುತ್ತೇನೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!