Monday, June 17, 2024
Homeಕರಾವಳಿಮಂಗಳೂರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ

 ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ

spot_img
- Advertisement -
- Advertisement -

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ ನೀಡಿ ಶ್ರೀ ಮಂಜುನಾಥನ ದರ್ಶನ ಪಡೆದರು.

ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಾಜಿ ಎಂಎಲ್‌ಸಿ ಐವನ್ ಡಿಸೋಜ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!