Tuesday, May 14, 2024
Homeತಾಜಾ ಸುದ್ದಿಇಂದಿನಿಂದ ರಾಜ್ಯಾದ್ಯಂತ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆ ವರೆಗೆ ರಾತ್ರಿ ಕರ್ಫ್ಯೂ ಜಾರಿ...

ಇಂದಿನಿಂದ ರಾಜ್ಯಾದ್ಯಂತ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆ ವರೆಗೆ ರಾತ್ರಿ ಕರ್ಫ್ಯೂ ಜಾರಿ…

spot_img
- Advertisement -
- Advertisement -

ಬೆಂಗಳೂರು : ಕೊರೊನಾ ಎರಡನೇ ಅಲೆಯ ಆತಂಕದಲ್ಲಿರುವ ರಾಜ್ಯ ಸರ್ಕಾರ ಇದೀಗ ಮಹತ್ವದ ಘೋಷಮೆಯೊಂದನ್ಹೊನು ಮಾಡಿದೆ. ಅದರಂತೆ ಇಂದಿನಿಂದ ರಾಜ್ಯದಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿ ಇರಲಿದೆ.

ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!