Thursday, June 4, 2026
Homeಕರಾವಳಿಬೆಳ್ತಂಗಡಿ ಪಿಎಸ್ಐ ನಂದಕುಮಾರ್ ಗೆ ಮುಖ್ಯಮಂತ್ರಿ ಚಿನ್ನಪದಕ

ಬೆಳ್ತಂಗಡಿ ಪಿಎಸ್ಐ ನಂದಕುಮಾರ್ ಗೆ ಮುಖ್ಯಮಂತ್ರಿ ಚಿನ್ನಪದಕ

- Advertisement -
- Advertisement -

ಬೆಳ್ತಂಗಡಿ : ಪೊಲೀಸ್ ಇಲಾಖೆಯಲ್ಲಿ ಅಪರಾಧ ಪ್ರಕರಣಗಳನ್ನು ಭೇದಿಸಿದ ಮತ್ತು ಉತ್ತಮ ಕರ್ತವ್ಯ ನಿರ್ವಹಿಸಿದ್ದಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯ ಪಿಎಸ್ಐ ಅಗಿರುವ ನಂದಕುಮಾರ್ ಎಂ.ಎಂ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ.

- Advertisement -

Latest News

error: Content is protected !!