Saturday, June 27, 2026
Homeಕರಾವಳಿಪ್ರವೀಣ್ ನೆಟ್ಟಾರು ನಿವಾಸಕ್ಕೆ ಆಗಮಿಸಿದ ಸಿಎಂ

ಪ್ರವೀಣ್ ನೆಟ್ಟಾರು ನಿವಾಸಕ್ಕೆ ಆಗಮಿಸಿದ ಸಿಎಂ

- Advertisement -
- Advertisement -

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು‌ ನಿವಾಸಕ್ಕೆ ಸಿಎಂ ಬಸವರಾಜ್‌ ಬೊಮ್ಮಾಯಿ ಆಗಮಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಂತೂರು ಮತ್ತು ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಭೇಟಿ ನೀಡಿದ್ದಾರೆ.

- Advertisement -

Latest News

error: Content is protected !!