Wednesday, June 3, 2026
Homeಕರಾವಳಿಮೂಡಬಿದಿರೆಯಲ್ಲಿ ಅನ್ನ ದಾಸೋಹ ಕಟ್ಟಡ ಲೋಕಾರ್ಪಣೆ ಮಾಡಿದ ಸಿಎಂ

ಮೂಡಬಿದಿರೆಯಲ್ಲಿ ಅನ್ನ ದಾಸೋಹ ಕಟ್ಟಡ ಲೋಕಾರ್ಪಣೆ ಮಾಡಿದ ಸಿಎಂ

- Advertisement -
- Advertisement -

ಮೂಡಬಿದಿರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂಡಬಿದಿರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅನ್ನ ದಾಸೋಹ ಕಟ್ಟಡವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್, ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಎಕ್ಸಲೆಂಟ್ ಸಂಸ್ಥೆ ಸಿಬ್ಬಂದಿಗಳು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!