Saturday, August 29, 2026
Homeಕರಾವಳಿಕರಾವಳಿಯಲ್ಲಿ ಮಳೆ ಅಬ್ಬರ: ಪರಿಹಾರ ಹಾಗೂ ರಕ್ಷಣಾ ಕಾರ್ಯಕ್ಕೆ ಸಿಎಂ ಸೂಚನೆ

ಕರಾವಳಿಯಲ್ಲಿ ಮಳೆ ಅಬ್ಬರ: ಪರಿಹಾರ ಹಾಗೂ ರಕ್ಷಣಾ ಕಾರ್ಯಕ್ಕೆ ಸಿಎಂ ಸೂಚನೆ

- Advertisement -
- Advertisement -

ಬೆಂಗಳೂರು: ಕರಾವಳಿ ಭಾಗದಲ್ಲಿ ಮಳೆ ಮತ್ತೆ ಹೆಚ್ಚಾದ ಹಿನ್ನೆಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಕರಾವಳಿಯಲ್ಲಿ ಮತ್ತೆ ಅಧಿಕ ಮಳೆಯಾಗ್ತಿದೆ. ಸಾವುನೋವುಗಳೂ ಸಂಭವಿಸುತ್ತಿವೆ. ಹೆಚ್ಚು ಮಳೆಯಾಗಿರುವ ಜಿಲ್ಲೆಗಳಲ್ಲಿ ಅಲ್ಲಿನ ಡಿಸಿಗಳೊಂದಿಗೆ ಚರ್ಚೆ ಮಾಡಿ ಪರಿಹಾರ ಕ್ರಮ ಕೈಗೊಳ್ತೇವೆ ಎಂದರು.

- Advertisement -

Latest News

error: Content is protected !!