Thursday, June 4, 2026
Homeಕರಾವಳಿಉಡುಪಿಇಂದು ಸಿಎಂ ದಕ್ಷಿಣಕನ್ನಡ, ಉಡುಪಿ ಜಿಲ್ಲಾ ಪ್ರವಾಸ ಹಿನ್ನೆಲೆ; ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿದ್ದರಾಮಯ್ಯ

ಇಂದು ಸಿಎಂ ದಕ್ಷಿಣಕನ್ನಡ, ಉಡುಪಿ ಜಿಲ್ಲಾ ಪ್ರವಾಸ ಹಿನ್ನೆಲೆ; ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿದ್ದರಾಮಯ್ಯ

- Advertisement -
- Advertisement -

ಮಂಗಳೂರು: ಇಂದು ಸಿಎಂ ದಕ್ಷಿಣಕನ್ನಡ, ಉಡುಪಿ ಜಿಲ್ಲಾ ಪ್ರವಾಸ ಹಿನ್ನೆಲೆ, ಮಂಗಳೂರು ವಿಮಾನ ನಿಲ್ದಾಣಕ್ಕೆ ಆ ಸಿದ್ದರಾಮಯ್ಯ ಆಗಮಿಸಿದ್ದಾರೆ.ಈ ವೇಳೆ ಅವರಿಗೆ ಜಿಲ್ಲಾಡಳಿತದ ವತಿಯಿಂದ ಅವರನ್ನು ಸ್ವಾಗತಿಸಲಾಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕೂಡಾ ಸಿಎಂಗೆ ಸಾಥ್ ನೀಡಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಎಸ್ಪಿ ರಿಷ್ಯಂತ್, ಡಿಸಿಪಿ ಅನ್ಶುಕುಮಾರ್, ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!