Friday, May 3, 2024
Homeತಾಜಾ ಸುದ್ದಿಅಕ್ಟೋಬರ್ 9 ಸೋಮವಾರ ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ಜನತಾ ದರ್ಶನ ರದ್ದು

ಅಕ್ಟೋಬರ್ 9 ಸೋಮವಾರ ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ಜನತಾ ದರ್ಶನ ರದ್ದು

spot_img
- Advertisement -
- Advertisement -

ಬೆಂಗಳೂರು: ಅಕ್ಟೋಬರ್ 9 ಸೋಮವಾರ ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ಜನತಾ ದರ್ಶನ ರದ್ದು ಮಾಡಲಾಗಿದೆ.

ಈ ಬಗ್ಗೆ ಮುಖ್ಯಮಂತ್ರಿ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 09-10-23 ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಭೆಯಲ್ಲಿ ಮಾನ್ಯ ಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.ಜನತಾ ದರ್ಶನದ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು.ಅಡಚಣೆಗಾಗಿ ವಿಷಾದಿಸುತ್ತೇವೆ ಎಂದು ತಿಳಿಸಿದೆ.

- Advertisement -
spot_img

Latest News

error: Content is protected !!