Sunday, June 7, 2026
Homeತಾಜಾ ಸುದ್ದಿಮೇ 16 ರಿಂದ ಶೈಕ್ಷಣಿಕ ವರ್ಷ ಆರಂಭದಲ್ಲಿ ಬದಲಾವಣೆ ಇಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್...

ಮೇ 16 ರಿಂದ ಶೈಕ್ಷಣಿಕ ವರ್ಷ ಆರಂಭದಲ್ಲಿ ಬದಲಾವಣೆ ಇಲ್ಲ
: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ಹೊಸ ಶೈಕ್ಷಣಿಕ ವರ್ಷ ಮೇ 16ರಿಂದ ಆರಂಭವಾಗುತ್ತಿದ್ದು ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಸಚಿವ ನಾಗೇಶ್, ಜೂನ್ ಅಥವಾ ಜುಲೈ ತಿಂಗಳಿನಲ್ಲಿ ಕೋವಿಡ್ 4ನೇ ಅಲೆಯ ಆತಂಕ ಇದೆ ಅಂತ ಹೇಳಲಾಗುತ್ತಿದೆ, ಕೋವಿಡ್ ಟಾಸ್ಕ್ ಪೋರ್ಸ್ ಮತ್ತು ಆರೋಗ್ಯ ಇಲಾಖೆಯ ಸೂಚನೆಯನ್ನು ನಾವೂ ಫಾಲೋ ಮಾಡುತ್ತೇವೆ ಎಂದು ಹೇಳಿದ್ದಾರೆ.

ಆದರೆ ಮೇ ಹದಿನಾರರಿಂದ ಶೈಕ್ಷಣಿಕ ವರ್ಷ
ಆರಂಭದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!