Saturday, June 6, 2026
Homeತಾಜಾ ಸುದ್ದಿನವದೆಹಲಿಯಲ್ಲಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ನವದೆಹಲಿಯಲ್ಲಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

- Advertisement -
- Advertisement -

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನೂತನ ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು.

ನವದೆಹಲಿಯಲ್ಲಿ ಇಂದು ಭೇಟಿ ಮಾಡಿದ ಸಿಎಂ ಬೊಮ್ಮಾಯಿ ಡಾ. ವೀರೇಂದ್ರ ಹೆಗ್ಗಡೆ ಅವರ ಜೊತೆ ಕೆಲವು ಹೊತ್ತು ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಉಪಸ್ಥಿತರಿದ್ದರು.

ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯಸಭಾ ನಾಮನಿರ್ದೇಶಿತ ಸದಸ್ಯರಾಗಿರುವ ಡಾ. ವೀರೇಂದ್ರ ಹೆಗ್ಗಡೆ ನವದೆಹಲಿಯಲ್ಲಿದ್ದಾರೆ.

- Advertisement -

Latest News

error: Content is protected !!