Saturday, May 4, 2024
Homeಕರಾವಳಿಪ್ರವೀಣ್ ನೆಟ್ಟಾರು ಹತ್ಯೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಖಂಡನೆ

ಪ್ರವೀಣ್ ನೆಟ್ಟಾರು ಹತ್ಯೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಖಂಡನೆ

spot_img
- Advertisement -
- Advertisement -

ಸುಳ್ಯ: ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಖಂಡಿಸಿದ್ದಾರೆ.

ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ ಹೇಳಿದ್ದಾರೆ.

ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರಾರ್ಥಿಸಿದ್ದಾರೆ.

- Advertisement -
spot_img

Latest News

error: Content is protected !!