Wednesday, May 22, 2024
Homeಕರಾವಳಿಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮರು ತನಿಖೆಯಾಗಬೇಕಾದರೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕು; ಮಂಗಳೂರಿನಲ್ಲಿ...

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮರು ತನಿಖೆಯಾಗಬೇಕಾದರೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕು; ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

spot_img
- Advertisement -
- Advertisement -

ಮಂಗಳೂರು; ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮರು ತನಿಖೆಯಾಗಬೇಕಾದರೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕು ಎಂದು  ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ‘ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು. ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ’ ಎಂದು ತಿಳಿಸಿದ್ರು.

ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು , ‘ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು’ ಎಂದರು.

- Advertisement -
spot_img

Latest News

error: Content is protected !!