Saturday, June 13, 2026
Homeತಾಜಾ ಸುದ್ದಿಸ್ಪಂದನಾಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಸ್ಪಂದನಾಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮೊನ್ನೆ ಥೈಲ್ಯಾಂಡಿನಲ್ಲಿ ಹೃದಯಾಘಾತದಿಂದ ನಿಧನರಾದ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರದ ಅಂತಿಮ ದರ್ಶವ ಪಡೆದರು.

ಬಳಿಕ ಮಾತನಾಡಿದ ಅವರು ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರದ್ದು ತೀರಿ ಹೋಗುವಂತ ವಯಸ್ಸಲ್ಲ.ಥೈಲ್ಯಾಂಡಿಗೆ ಹೋಗಿ ಮೃತಪಟ್ಟಿರುವಂತದ್ದು ಬಹಳ ದುಖಕರ ಸಂಗತಿಯಾಗಿದೆ. ಅವರ ಕುಟುಂಬಸ್ಥರಿಗೆ ದುಃಖ ಭರಿಸುವಂತ ಶಕ್ತಿ ನೀಡಲಿ ಎಂದರು.

- Advertisement -

Latest News

error: Content is protected !!