- Advertisement -
![]()
- Advertisement -
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಶ್ವಾಸಕೋಶದ ಸಮಸ್ಯೆಯಿಂದ ದಿಢೀರ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಪಾರ್ವತಿ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ.
- Advertisement -


