Wednesday, June 3, 2026
Homeತಾಜಾ ಸುದ್ದಿರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ:ಎಲ್ಲಾ ಡಿಸಿ, ಜಿ.ಪಂ. ಸಿಇಓಗಳ ಜೊತೆ ಸಿಎಂ ವೀಡಿಯೋ ಕಾನ್ಫರೆನ್ಸ್

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ:ಎಲ್ಲಾ ಡಿಸಿ, ಜಿ.ಪಂ. ಸಿಇಓಗಳ ಜೊತೆ ಸಿಎಂ ವೀಡಿಯೋ ಕಾನ್ಫರೆನ್ಸ್

- Advertisement -
- Advertisement -

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ಬೆಂಗಳೂರಿನಲ್ಲಿ ಸಿಎಂ ಗೃಹ ಕಚೇರಿಯಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ  ಕಾರ್ಯನಿರ್ವಹಣಾಧಿಕಾರಿಗಳ ಜತೆ ಸಭೆ ನಡೆಯಿತು.ಯಾವುದೇ ಕಾರಣಕ್ಕೂ ಶುದ್ಧ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಅಗತ್ಯ ಕ್ರಮ ವಹಿಸಲು ಸಭೆಯಲ್ಲಿ ಸಿಎಂ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಪೌರಾಡಳಿತ ಇಲಾಖೆ ಸಚಿವ ರಹೀಂ ಖಾನ್ ಸಭೆಯಲ್ಲಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!