Monday, April 29, 2024
Homeಕರಾವಳಿಉಡುಪಿಕಡಿಯಾಳಿ ಮಹಿಷ ಮರ್ಧಿನಿ ದೇವಿ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಕಡಿಯಾಳಿ ಮಹಿಷ ಮರ್ಧಿನಿ ದೇವಿ ದರ್ಶನ ಪಡೆದ ಸಿಎಂ ಬೊಮ್ಮಾಯಿ

spot_img
- Advertisement -
- Advertisement -

ಉಡುಪಿ: ಉಡುಪಿ ಜಿಲ್ಲಾ ಪ್ರವಾಸದಲ್ಲಿ ಇರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿಯಲ್ಲಿರುವ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಸುತ್ತು ಪೌಳಿಯನ್ನು ಸಿಎಂ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಚಿವರಾದ ಆರ್. ಅಶೋಕ್, ಗೋವಿಂದ ಕಾರಜೋಳ, ವಿ. ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕ ರಘುಪತಿ ಭಟ್ ಸೇರಿದಂತೆ ಇನ್ನಿತರೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!