Sunday, May 19, 2024
Homeತಾಜಾ ಸುದ್ದಿರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಹಾನಿ ಹಿನ್ನೆಲೆ: ಮಧ್ಯಾಹ್ನ 2 ಗಂಟೆಗೆ ಡಿಸಿಗಳ ಜೊತೆ ಸಿಎಂ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಹಾನಿ ಹಿನ್ನೆಲೆ: ಮಧ್ಯಾಹ್ನ 2 ಗಂಟೆಗೆ ಡಿಸಿಗಳ ಜೊತೆ ಸಿಎಂ ವೀಡಿಯೋ ಕಾನ್ಫರೆನ್ಸ್

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಮಳೆ ಹೆಚ್ಚಿನ ಪ್ರಮಾಣದಲ್ಲಿ ಸುರಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಓಗಳ ಜೊತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಸಭೆ ನಡೆಸಲಿದ್ದಾರೆ. ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ ಸೇರಿದಂತೆ ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಮಂಕಿ ಫಾಕ್ಸ್ ಕಾಯಿಲೆ ಕುರಿತಂತೆ ಆರೋಗ್ಯ ಅಧಿಕಾರಿಗಳ ಜೊತೆ ಕೂಡಾ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ.

- Advertisement -
spot_img

Latest News

error: Content is protected !!