Wednesday, June 3, 2026
Homeಪ್ರಮುಖ-ಸುದ್ದಿಆಸ್ಪತ್ರೆಯಲ್ಲಿದ್ದರೂ ಹೇಗೆ ಕೆಲಸ ಮಾಡುತ್ತಿದ್ದಾರೆ ನೋಡಿ ಸಿಎಂ ಬಿಎಸ್ವೈ

ಆಸ್ಪತ್ರೆಯಲ್ಲಿದ್ದರೂ ಹೇಗೆ ಕೆಲಸ ಮಾಡುತ್ತಿದ್ದಾರೆ ನೋಡಿ ಸಿಎಂ ಬಿಎಸ್ವೈ

- Advertisement -
- Advertisement -

ಬೆಂಗಳೂರು : ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರೋದು ನಿಮಗೆಲ್ಲಾ ಗೊತ್ತೇ ಇದೆ. ಆದರೆ ಆಸ್ಪತ್ರೇಲಿದ್ದರೂ ಕೂಡ ಬಿಎಸ್ ವೈ ತಮ್ಮ ಕೆಲಸಗಳಿಗೆ ಮಾತ್ರ ವಿಶ್ರಾಂತಿ ಕೊಟ್ಟಿಲ್ಲ. ಆಸ್ಪತ್ರೆಯಿಂದಲ್ಲೇ ಕಾರ್ಯ ನಿರ್ವಹಿಸುತ್ತಿದ್ದಾರೆ ನಾಡ ದೊರೆ.

ಆಸ್ಪತ್ರೆಯಲ್ಲಿದ್ದರೂ ಹೇಗೆ ಕೆಲಸ ಮಾಡುತ್ತಿದ್ದಾರೆ ನೋಡಿ ಸಿಎಂ ಬಿಎಸ್ವೈ #BSY #yeddyurappa

Posted by Maha Xpress on Tuesday, 4 August 2020

ಇದೀಗ ಸಿಎಂ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಮ್ಮ ಕೆಲಸದಲ್ಲಿ ಬ್ಯುಸಿಯಾಗಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ ಉಡುಗೆಯಲ್ಲಿರುವ ಸಿಎಂ ಫೈಲ್ ಗಳನ್ನು ಪರೀಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಇನ್ನು ಮೊನ್ನೆ ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ರೋಗ ಲಕ್ಷಣಗಳಿಲ್ಲದಿದ್ದರೂ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದ್ದು ಇಬ್ಬರೂ ನಾಯಕರು ಕೂಡ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!