Sunday, June 7, 2026
Homeಪ್ರಮುಖ-ಸುದ್ದಿಕೊರೊನಾ ಮಣಿಸಿದ ಬಿಎಸ್ವೈ, ನಾಳೆ ಆಸ್ಪತ್ರೆಯಿಂದ ಸಿಎಂ ಡಿಸ್ಚಾರ್ಜ್

ಕೊರೊನಾ ಮಣಿಸಿದ ಬಿಎಸ್ವೈ, ನಾಳೆ ಆಸ್ಪತ್ರೆಯಿಂದ ಸಿಎಂ ಡಿಸ್ಚಾರ್ಜ್

- Advertisement -
- Advertisement -

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಕೊರೊನಾ ವೈರಸ್ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯಡಿಯೂರಪ್ಪ ಅವರನ್ನು ಇಂದು ಬೆಳಿಗ್ಗೆ ಪರೀಕ್ಷಿಸಲಾಗಿದ್ದು, ನೆಗೆಟಿವ್ ವರದಿ ಬಂದಿದೆ.

ಕಳೆದ 10 ದಿನಗಳಿಂದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯಡಿಯೂರಪ್ಪ ಆಸ್ಪತ್ರೆಯಲ್ಲೇ ಕಡತಗಳಿಗೆ ಸಹಿ ಹಾಕುವುದು, ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ದೇಶನ ನೀಡುವುದು ಸೇರಿದಂತೆ ಕರ್ತವ್ಯ ನಿರ್ವಹಿಸಿ ಗಮನ ಸೆಳೆದಿದ್ದರು.

- Advertisement -

Latest News

error: Content is protected !!